ವಿಕಲಾಂಗ ಮಕ್ಕಳನ್ನು ದತ್ತು ಪಡೆದ ಕಿಸ್ ಬೆಡಗಿ… ಎರಡು ಮಕ್ಕಳ ತಾಯಿಯಾದ ಶ್ರೀಲೀಲಾ

ಕಿಸ್ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ ನಟಿ ಶ್ರೀಲೀಲಾ ಈಗ ಸಿನಿಮಾದ ಹೊರತಾಗಿ ಸಾಮಾಜಿಕ ಕಾರ್ಯಕ್ರಮದ ಮೂಲಕವೂ ಸುದ್ದಿಯಲ್ಲಿದ್ದಾರೆ. ಹೌದು, ಶ್ರಿಲೀಲಾ ಅವರು ಅನಾಥಾಶ್ರಮದಿಂದ ಇಬ್ಬರು ವಿಕಲಾಂಗ ಮಕ್ಕಳನ್ನು ದತ್ತು ಪಡೆದಿದ್ದಾರೆ. ಗುರು ಎಂಬ ಹತ್ತು ತಿಂಗಳಿನ ಹುಡುಗ ಹಾಗೂ ಶೋಭಿತ ಎಂಬ ಹುಡುಗಿಯನ್ನು ದತ್ತು ಪಡೆದಿರುವ ಶ್ರೀಲೀಲಾ ಸ್ವಲ್ಪ ಹೊತ್ತು ಆಶ್ರಮದ ಮಕ್ಕಳೊಂದಿಗೆ ಕಾಲ ಕಳೆದಿದ್ದಾರೆ. ಶ್ರೀಲೀಲಾ ಅವರ ಮಹತ್ಕಾರ್ಯವನ್ನು ವೀಕ್ಷಕರು ಮೆಚ್ಚಿಕೊಂಡಿದ್ದಾರೆ. “ಬೈ ಟು ಲವ್” ಸಿನಿಮಾದಲ್ಲಿ ನಟಿಸಿರುವ ಶ್ರೀಲೀಲಾ ಸದ್ಯ ಸಿನಿಮಾ ಪ್ರಚಾರದ […]
ನಾಗಿಣಿ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್… ಸ್ವಪ್ನಸುಂದರಿಯಾಗಿ ರಂಜಿಸಲಿದ್ದಾರೆ ಶಿವಾನಿ

ಕನ್ನಡ ಕಿರುತೆರೆಯಲ್ಲಿ ಹೊಸದಾಗಿರುವ ಹವಾ ಸೃಷ್ಟಿ ಮಾಡಿರುವ ಧಾರಾವಾಹಿಗಳ ಪೈಕಿ ನಾಗಿಣಿಯೂ ಕೂಡಾ ಒಂದು. ಸೂಪರ್ ನ್ಯಾಚುರಲ್ ಧಾರಾವಾಹಿ ನಾಗಿಣಿಯು ವಿಭಿನ್ನ ಕಥಾ ಹಂದರದ ಮೂಲಕ ಕಿರುತೆರೆ ವೀಕ್ಷಕರ ಮನ ಸೆಳೆದಿತ್ತು. ಬರೋಬ್ಬರಿ ಸಾವಿರ ಸಂಚಿಕೆಗಳನ್ನು ಪೂರೈಸಿದ್ದ ನಾಗಿಣಿಯಲ್ಲಿ ದೀಪಿಕಾ ದಾಸ್ ಹಾಗೂ ದೀಕ್ಷಿತ್ ಶೆಟ್ಟಿ ನಾಯಕ ನಾಯಕಿಯರಾಗಿ ನಟಿಸಿದ್ದರು. ಇದೀಗ ನಾಗಿಣಿ ಧಾರಾವಾಹಿಯ ಸೀಕ್ವೆಲ್ ನಾಗಿಣಿ 2 ಕೂಡಾ ಆರಂಭವಾಗಿದ್ದು ಇದರಲ್ಲಿ ನಮೃತಾ ಗೌಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಟಿಆರ್ ಪಿಯಲ್ಲಿ ಟಾಪ್ ಸ್ಥಾನದಲ್ಲಿ ಇರುವ […]
ತೂಕ ಇಳಿಸಿಕೊಂಡಿರುವ ಸಮೀರಾ ರೆಡ್ಡಿ ಹೇಳಿದ್ದೇನು ಗೊತ್ತಾ?

ವರದನಾಯಕ ಸಿನಿಮಾದಲ್ಲಿ ನಾಯಕಿ ಲಕ್ಷ್ಮಿ ಯಾಗಿ ಅಭಿನಯಿಸುವ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಮಿಂಚಿದ್ದ ಸಮೀರಾ ರೆಡ್ಡಿವರ್ಷದ ಹಿಂದೆ ಹೆಣ್ಣು ಮಗುವಿನ ತಾಯಿಯಾಗಿದ್ದರು. ಸದ್ಯ ಮಗುವಿನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿರುವ ಸಮೀರಾ ಬಣ್ಣದ ಲೋಕದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದಾರೆ. ಇದರ ನಡುವೆಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಸಮೀರಾ ರೆಡ್ಡಿ ಹೆಚ್ಚಾಗಿಸ್ಫೂರ್ತಿದಾಯಕ ವಿಷಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇನ್ನು ಇದರ ಜೊತೆಗೆ ಪ್ರತಿ ಶುಕ್ರವಾರ ತಮ್ಮ ಫಿಟ್ ನೆಸ್ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಸಮೀರಾ ಇದೀಗ ತಾನು ಎಷ್ಟು […]
ಜೇಮ್ಸ್ ನ ‘ಪವರ್’ ಝಲಕ್ ಇದೀಗ ಅಭಿಮಾನಿಗಳ ಕಣ್ಮುಂದೆ

ಇಂದು, ಅಂದರೆ ಫೆಬ್ರವರಿ 11ರಂದು ಕನ್ನಡದ ಯುವರತ್ನ ಪುನೀತ್ ರಾಜಕುಮಾರ್ ನಾಯಕರಾಗಿ ನಟಿಸಿರುವ ಕೊನೆಯ ಚಿತ್ರ ಜೇಮ್ಸ್ ನ ಟೀಸರ್ ಬಿಡುಗಡೆಯಾಗಿದೆ. ಬೆಳ್ಳಿಪರದೆಯಲ್ಲಿ ಅಪ್ಪುವನ್ನ ನೋಡೋ ಪ್ರೇಕ್ಷಕರಿಗೆ ಅತಿಹೆಚ್ಚು ಸಂತೃಪ್ತಿ ನೀಡಬೇಕೆಂಬ ಚಿತ್ರತಂಡದ ಪ್ರಯತ್ನ ಚಿತ್ರದ ಟೀಸರ್ ನಲ್ಲಿ ಎದ್ದು ಕಾಣುತ್ತಿದೆ.ಬಹದ್ದೂರ್ ಖ್ಯಾತಿಯ ಚೇತನ್ ಕುಮಾರ್ ಆಕ್ಷನ್-ಕಟ್ ಹೇಳಿರುವ ಈ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಶರತ್ ಕುಮಾರ್, ಶ್ರೀಕಾಂತ್ ರಂತಹ ದೊಡ್ಡದೊಡ್ಡ ಹೆಸರುಗಳು ತಾರಗಾಣದಲ್ಲಿವೆ. ಪ್ರಿಯಾ ಆನಂದ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚರಣ್ ರಾಜ್ ಚಿತ್ರಕ್ಕೆ […]
ಮುಂಬಯಿ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡ ರಾಕಿ ಭಾಯ್

ರಾಕಿಂಗ್ ಸ್ಟಾರ್ ಯಶ್ ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಕೆಜಿಎಫ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಭಾಗಿಯಾಗಿದ್ರು… ಅದಾದ ನಂತರ ಅಲ್ಲೆ ಇರುವ ದೇವಾಲಯಗಳಿಗೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ರು…ಆದ್ರೆ ಈಗ ಯಶ್ ಏಕಾಏಕಿ ಮುಂಬೈ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ… ಯಶ್ ಏರ್ ಪೋರ್ಟ್ ನಲ್ಲಿರುವ ಫೋಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ… ಅಷ್ಟಕ್ಕೂ ಯಶ್ ಮುಂಬೈಯಲ್ಲಿ ಏನ್ ಮಾಡುತ್ತಿದ್ದಾರೆ ಎನ್ನುವ ಕುತೂಹಲ ಸಾಕಷ್ಟು ಜನರಿಗಿತ್ತು ಅದಕ್ಕೆ ಉತ್ತರ ಕೆಜಿಎಫ್ ಎನ್ನುತ್ತಿದ್ದಾರೆ ಮುಂಬೈ ಮಂದಿ… ಹೌದು […]
ಬುದ್ದಿಮಾಂದ್ಯನಾಗಿ ತೆರೆ ಮೇಲೆ ಬರಲಿದ್ದಾರೆ ಕೊಡಗಿನ ಕುವರ

ಕಿರುತೆರೆಯ ಮೂಲಕ ನಟನಾ ಪಯಣ ಶುರು ಮಾಡಿದ ಅನೇಕರು ಇಂದು ಹಿರಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ತೀರಾ ಮಾಮೂಲಿಯಾದ ಸಂಗತಿ. ಆದರೆ ತಾರಕ್ ಪೊನ್ನಪ್ಪ ವಿಷಯದಲ್ಲಿ ಇದು ಕೊಂಚ ಭಿನ್ನ. ಯಾಕೆಂದರೆ ಹಿರಿತೆರೆ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟ ತಾರಕ್ ಪೊನ್ನಪ್ಪ ಮುಂದೆ ಕಿರುತೆರೆಯಲ್ಲೂ ಕಮಾಲ್ ಮಾಡಿದ ಪ್ರತಿಭೆ. ಅಜರಾಮರ ಸಿನಿಮಾ ಮೂಲಕ ಬಣ್ಣದ ನಂಟು ಬೆಳೆಸಿಕೊಂಡ ಕೊಡಗಿನ ಕುವರ ತಾರಕ್ ಬೃಹಸ್ಪತಿ ಸಿನಿಮಾದಲ್ಲಿ ಖಳನಾಯಕನಾಗಿ ಮೋಡಿ ಮಾಡಿದರು. ಮುಂದೆ ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಜ ರಾಣಿ ಧಾರಾವಾಹಿಯಲ್ಲಿ […]
ಹಾಟ್ ಅವತಾರದ ಮೂಲಕ ಸದ್ದು ಮಾಡುತ್ತಿದ್ದಾರೆ ಮೌನಿ ರಾಯ್

ಬಾಲಿವುಡ್ ನಟಿ ಮೌನಿ ರಾಯ್ ಮೊನ್ನೆಯಷ್ಟೇ ಉದ್ಯಮಿ ಸೂರಜ್ ನಂಬಿಯಾರ್ ಅವರನ್ನು ವರಿಸಿದ್ದರು. ಇದೀಗ ಪತಿಯೊಂದಿಗೆ ಕಾಶ್ಮೀರದ ಗುಲ್ಮರ್ಗ್ ಗೆ ಹನಿಮೂನ್ ಗೆ ತೆರಳಿರುವ ಮೌನಿ ತಮ್ಮ ಹಾಟ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೌನಿಯ ಈ ಅವತಾರಕ್ಕೆ ಅಭಿಮಾನಿಗಳು ಖುಷಿಯಾಗಿದ್ದಾರೆ. ಮೌನಿ ಪೂಲ್ ಬಳಿ ನಿಂತುಕೊಂಡಿದ್ದ ಹಾಟ್ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು “ಚುಂಬನಗಳು ಸ್ನೋಫ್ಲೇಕ್ ಗಳಾಗಿದ್ದರೆ ನಾನು ನಿಮಗೆ ಹಿಮಪಾತವನ್ನು ಕಳುಹಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಇದೇ ರೀತಿಯ ಮತ್ತೊಂದು ಪೋಸ್ಟ್ ನಲ್ಲಿ” ಬೇಬಿ […]
ತಾಯಿಯ ಮಡಿಲು ಸ್ವರ್ಗ ಎಂದ ಸಲ್ಮಾನ್ ಖಾನ್

ಬಾಲಿವುಡ್ ನ ಸುಲ್ತಾನ್ ಎಂದೇ ಜನಪ್ರಿಯರಾಗಿರುವ ಸಲ್ಮಾನ್ ಖಾನ್ ತನ್ನ ತಾಯಿಯೊಂದಿಗೆ ಇರುವ ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ತಮ್ಮ ತಾಯಿ ಸಲ್ಮಾ ಖಾನ್ ಜೊತೆ ಮಧುರ ಕ್ಷಣದ ಫೋಟೋವೊಂದನ್ನು ಸಲ್ಮಾನ್ ಖಾನ್ ಹಂಚಿಕೊಂಡಿದ್ದು ಈ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ತನ್ನ ತಾಯಿ ಮಡಿಲಿನಲ್ಲಿ ತಲೆಯನ್ನಿಟ್ಟುಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿರುವ ಸಲ್ಮಾನ್ ಖಾನ್ “ತಾಯಿಯ ಮಡಿಲು ಸ್ವರ್ಗ” ಎಂದು ಬರೆದುಕೊಂಡಿದ್ದಾರೆ. ಇನ್ನು ಸಲ್ಮಾನ್ […]
ಬಾಲಿವುಡ್ ಬೆಡಗಿಗೆ ಸ್ಟೈಲಿಶ್ ಸ್ಟಾರ್ ಜೊತೆಗೆ ನಟಿಸುವ ಬಯಕೆ!

ಅಲಿಯಾ ಭಟ್.. ಬಾಲಿವುಡ್ ನಲ್ಲಿ ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ಎನಿಸಿಕೊಂಡಿರುವ ಅಲಿಯಾ ಭಟ್ ತನ್ನ ಮನೋಜ್ಞ ಅಭಿನಯದಿಂದ ಮನಸೆಳೆದವರು. ಸ್ಟುಡೆಂಟ್ ಆಫ್ ದಿ ಇಯರ್ ಚಿತ್ರದಿಂದ ಕೆರಿಯರ್ ಆರಂಭಿಸಿದ ಅಲಿಯಾ ಭಟ್ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ಬಾಲಿವುಡ್ ನ ಜನಪ್ರಿಯ ನಟರೊಂದಿಗೆ ನಟಿಸಿರುವ ಅಲಿಯಾ ಭಟ್ ಗೆ ಇದೀಗ ಮತ್ತೋರ್ವ ಮಹಾನ್ ನಟನೊಂದಿಗೆ ತೆರೆ ಹಂಚಿಕೊಳ್ಳುವ ಮಹಾದಾಸೆ! ಹೌದು, ಅಲಿಯಾ ಭಟ್ ಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ನಟಿಸುವ ಬಯಕೆ ಇದೆ. […]
ಅಮೂಲ್ಯ ಬೇಬಿ ಶವರ್ ಫೋಟೋ ನೋಡಿ ಕಣ್ತುಂಬಿಕೊಳ್ಳಿ

ನಟಿ ಅಮೂಲ್ಯ ಇನ್ಮು ಕೆಲವೇ ದಿನಗಳಲ್ಲಿ ತಾಯಿಯಾಗಲಿದ್ದಾರೆ ..ತುಂಬು ಗರ್ಭಿಣಿಯಾಗಿರೋ ಗೋಲ್ಡನ್ ಗರ್ಲ್ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ…ಇತ್ತೀಚೆಗೆ ಸೀಮಂತ ಮಾಡಿಸಿಕೊಂಡಿದ್ದ ಅಮೂಲ್ಯ ಈಗ ಬೇಬಿ ಶವರ್ ನಲ್ಲಿ ಮಿಂಚಿದ್ದಾರೆ… ಬೇಬಿ ಶವರ್ ನಲ್ಲಿ ನಟಿ ಅಮೂಲ್ಯ ಮಿಂಚಿಂಗ್ ಅಮ್ಮು ಸ್ನೇಹಿತರಿಂದ ಬೇಬಿ ಶವರ್ ಆಯೋಜನೆ ಲ್ಯಾವೆಂಡರ್ ಗೌನ್ ನಲ್ಲಿ ಮಿಂಚಿದ ಗೋಲ್ಡನ್ ಗರ್ಲ್ ಇನ್ಮು ಕೆಲವೇ ದಿನಗಳಲ್ಲಿ ತಾಯಿಯಾಗಲಿರೋ ಚೆಲುವಿನ ಚಿತ್ತಾರದ ಬೆಡಗಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರೋ ಅಮ್ಮು – ಜಗದೀಶ್ ಅಮೂಲ್ಯ ಬೇಬಿ ಶವರ್ ನಲ್ಲಿ […]

