ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದು ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ರವಿವಾರ ತಡರಾತ್ರಿ ನಡೆದಿದೆ.ಆದರೆ ಇಂದು ಬೆಳಗ್ಗೆ ತಿಳಿದು ಬಂದಿದೆ. ಹತ್ಯೆಯಾದ ಮಹಿಳೆ ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಎಂದು ತಿಳಿದು ಬಂದಿದೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ […]